Connect with us

Hi, what are you looking for?

Diksoochi News

Uncategorized

ಕಾಮನ್‌ವೆಲ್ತ್ ಗೇಮ್ಸ್ 2022 : ಕಂಚು ಗೆದ್ದ ಹರ್ಜಿಂದರ್ ಕೌರ್

1

ಕಾಮನ್‌ವೆಲ್ತ್ ಗೇಮ್ಸ್ 2022 : ಸೋಮವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ 2022ರ ಭಾರತದ ವೇಟ್‌ಲಿಫ್ಟರ್ ಹರ್ಜಿಂದರ್ ಕೌರ್ 212 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.

ಮಹಿಳೆಯರ 71 ಕೆಜಿ ವಿಭಾಗದ ಫೈನಲ್‌ನಲ್ಲಿ ವೇಟ್‌ಲಿಫ್ಟರ್ ಹರ್ಜಿಂದರ್ ಕೌರ್ ಕಂಚಿನ ಪದಕ ಗೆದ್ದಿದ್ದಾರೆ.

ಈ ಮೂಲಕ 2022 ರ ಕಾಮನ್‌ವೆಲ್ತ್ ಗೇಮ್ಸ್‌ನ ವೇಟ್‌ಲಿಫ್ಟಿಂಗ್‌ನಲ್ಲಿ ಇದು ಭಾರತಕ್ಕೆ 9ನೇ ಪದಕ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!