Connect with us

Hi, what are you looking for?

Diksoochi News

Uncategorized

ಕಾಮನ್‌ವೆಲ್ತ್ ಗೇಮ್ಸ್ 2022 : ಲಾನ್ ಬೌಲ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಭಾರತ

2

ಕಾಮನ್‌ವೆಲ್ತ್ ಗೇಮ್ಸ್ 2022 : ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಲಾನ್ ಬಾಲ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ಮಹಿಳಾ ತಂಡ ಐತಿಹಾಸಿಕ ದಾಖಲೆ ಬರೆದಿದೆ.

ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 17-10 ಅಂತರದಿಂದ ಸೋಲಿಸುವ ಮೂಲಕ ಭಾರತೀಯ ಮಹಿಳೆಯರು ಈ ವಿಶೇಷ ಸಾಧನೆ ಮಾಡಿದರು.

1930 ರಿಂದ ಲಾನ್ ಬಾಲ್ ಕ್ರೀಡೆಯು ಕಾಮನ್‌ವೆಲ್ತ್ ಕ್ರೀಡಾಕೂಟದ ಭಾಗವಾಗಿದ್ದು, 22 ವರ್ಷಗಳಲ್ಲಿ ಭಾರತ ತಂಡ ಈ ಕ್ರೀಡೆಯಲ್ಲಿ ಯಾವುದೇ ಪದಕ ಗೆದ್ದಿಲ್ಲ.

Advertisement. Scroll to continue reading.

ಇದೀಗ ಭಾರತದ ತಂಡದ ಲವ್ಲಿ ಚೌಬೆ , ಪಿಂಕಿ , ನಯನ್ಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!