Connect with us

Hi, what are you looking for?

Diksoochi News

Uncategorized

ಕಾಮನ್‌ವೆಲ್ತ್ ಗೇಮ್ಸ್ 2022 : ಕಂಚು ಗೆದ್ದ ಲವ್ ಪ್ರೀತ್ ಸಿಂಗ್

1

ಕಾಮನ್‌ವೆಲ್ತ್ ಗೇಮ್ಸ್ 2022 : ಪುರುಷರ ವೇಟ್ ಲಿಫ್ಟಿಂಗ್ 109 ಕೆಜಿ ವಿಭಾಗದಲ್ಲಿ ಭಾರತದ ಲವ್ ಪ್ರೀತ್ ಸಿಂಗ್ 355 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭಾರತದ ಲವ್ ಪ್ರೀತ್ ಸಿಂಗ್ ಗೆ ಕಂಚಿನ ಪದಕ ಪಡೆದಿದ್ದಾರೆ.

ಲವ್ ಪ್ರೀತ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಪುರುಷರ 109 ಕೆಜಿ ಫೈನಲ್ ನಲ್ಲಿ ಲವ್ ಪ್ರೀತ್ ಸಿಂಗ್ ಒಟ್ಟು 355 ಕೆಜಿ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.

Advertisement. Scroll to continue reading.

ಭಾರತ ಇಲ್ಲಿಯವರೆಗೆ 5 ಚಿನ್ನ, 5 ಬೆಳ್ಳಿ ಹಾಗು 4 ಕಂಚು ಸೇರಿ ಒಟ್ಟು 14 ಪದಕಗಳನ್ನು ಗೆದ್ದಿದ್ದು ಪದಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಪ್ರಾರಂಭೋತ್ಸವ ಕಾರ್ಯಕ್ರಮ ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪ್ರಾರಂಭೋತ್ಸವವನ್ನು ಭಾರತ ಮಾತೆ, ಸರಸ್ವತಿ, ಓಂಕಾರ ಭಾವಚಿತ್ರಕ್ಕೆ ದೀಪಬೇಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ...

ರಾಜ್ಯ

0 ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಇಂದು ಬೆಳಗಿನ ಜಾವ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿದ್ದ ದರ್ಶನ್ ಬಂಧನವಾಗಿದೆ. ದರ್ಶನ್ ಜೊತೆಯಲ್ಲಿ ಇಬ್ಬರು ಬಾಡಿಗಾರ್ಡ್‌ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ....

ರಾಷ್ಟ್ರೀಯ

0 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ 7.15ರಿಂದ  ಮೋದಿ ಅವರ ಜತೆ 71 ಸಚಿವರು ಪ್ರತಿಜ್ಞಾವಿಧಿ ಸ್ವೀಕರಿಸಿದರು....

ರಾಷ್ಟ್ರೀಯ

0 ನವದೆಹಲಿ :  ಭಾನುವಾರ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮೋದಿ ಜೊತೆಗೆ 71 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ....

ಸಿನಿಮಾ

0 ಚಾಲೆಂಜಿಂಗ್ ಸ್ಟಾರ್ ಖ್ಯಾತಿಯ ನಟ ದರ್ಶನ್‌ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದಾರೆ. ಮೈಸೂರಿನ ನಿವಾಸದಲ್ಲಿ ನಟ ದರ್ಶನ್‌ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇದೀಗ ಇಡೀ ಸ್ಯಾಂಡಲ್‌ವುಡ್‌ ಬೆಚ್ಚಿ ಬೀಳುವಂತೆ ಮಾಡಿದೆ....

error: Content is protected !!