Connect with us

Hi, what are you looking for?

Diksoochi News

Uncategorized

ಕಾಮನ್‌ವೆಲ್ತ್ ಗೇಮ್ಸ್ 2022 :‌ ಹೈಜಂಪ್‌ನಲ್ಲಿ ಕಂಚು ಗೆದ್ದ ತೇಜಸ್ವಿನ್ ಶಂಕರ್

1

ಕಾಮನ್‌ವೆಲ್ತ್ ಗೇಮ್ಸ್ 2022 :‌ ಭಾರತದ ತೇಜಸ್ವಿನ್ ಶಂಕರ್ ಅವರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್‌ನಲ್ಲಿ ಪುರುಷರ ಹೈಜಂಪ್ ಫೈನಲ್‌ನಲ್ಲಿ ಬುಧವಾರ ಕಂಚಿನ ಪದಕ ಗೆದ್ದಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪುರುಷರ ಹೈಜಂಪ್ ಪದಕ ಗೆದ್ದ ಮೊದಲ ಭಾರತ ಎಂಬ ಹೆಗ್ಗಳಿಕೆಗೆ ಶಂಕರ್ ಪಾತ್ರರಾದರು.

ನಾಲ್ಕು ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕಾಗಿ ಸ್ಪರ್ಧಿಸುತ್ತಿರುವ ತೇಜಸ್ವಿನ್ ಹೈಜಂಪ್‌ನಲ್ಲಿ 2.22 ಮೀ. ಎತ್ತರ ಜಿಗಿದಿದ್ದಾರೆ.

Advertisement. Scroll to continue reading.

ನ್ಯೂಜಿಲೆಂಡ್‌ನ ಹ್ಯಾಮಿಶ್ ಕೆರ್ ಚಿನ್ನ ಗೆದ್ದರೆ, ಆಸ್ಟ್ರೇಲಿಯಾದ ಬ್ರಾಂಡನ್ ಸ್ಟಾರ್ಕ್ ಬೆಳ್ಳಿ ಪದಕ ಪಡೆದಿದ್ದಾರೆ. ಈ ಇಬ್ಬರೂ 2.25 ಮೀಟರ್‌ಗಳಷ್ಟು ಎತ್ತರ ಜಿಗಿದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!