Connect with us

Hi, what are you looking for?

ಕರಾವಳಿ

ಬಾರಕೂರಿನ ದೇವಾಲಯಗಳಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

2

ವರದಿ : ಬಿ.ಎಸ್.ಆಚಾರ್ಯ

ಬಾರಕೂರು : ದೇವಾಲಯಗಳ ನಗರ ಬಾರಕೂರಿನ ನಾನಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ಜರುಗಿತು.

ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ ,
ಬಾರಕೂರು ಬ್ರಹ್ಮಲಿಂಗ ವೀರಭದ್ರ ದುರ್ಗಾ ಪರಮೇಶ್ವರೀ ದೇವಸ್ಥಾನ, ಬಾರಕೂರು ಕಚ್ಚೂರು ನಾಗೇಶ್ವರ ದೇವಸ್ಥಾನ,
ಬಾರಕೂರು ಮೂಡುಕೇರಿ ಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಶಿವಗಿರಿ ಬಾರಕೂರು, ಶ್ರೀ ಏಕನಾಥೇಶ್ವರೀ ದೇವಸ್ಥಾನ ಬಾರಕೂರು,
ಕಚ್ಚೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ ಬಾರಕೂರು ದೇವಾಲಯಗಳಲ್ಲಿ ವಿಜೃಂಭಣೆಯಿಂದ ಪೂಜೆ ನಡೆಯಿತು.

ಪ್ರತೀ ದೇವಸ್ಥಾನದಲ್ಲಿ ಮಹಿಳೆಯರಿಂದ ಸಾಮೂಹಿಕ ಕುಂಕುಮ ಅರ್ಚನೆ ಪ್ರಾರ್ಥನೆ ಭಜನೆ ಸ್ತೋತ್ರ ಜರುಗಿತು .
ಹಲವಾರು ಜಾತಿ ಜನಾಂಗದವರ ಮೂಲ ಕ್ಷೇತ್ರವೆನಿಸಿದ ಬಾರಕೂರಿನಲ್ಲಿ ಇಂದು ಮಹಿಳಾ ಮಣಿಗಳೇ ಹೆಚ್ಚು ಕಂಡು ಬಂದರು.


ಕೆಲವೊಂದು ದೇವಸ್ಥಾನದಲ್ಲಿ ಮಹಿಳೆಯರು ಪರಸ್ಪರ ಹೂ ಕುಂಕುಮ ಚೂಡಿಯನ್ನು ವಿನಿಮಯ ಮಾಡಿಕೊಂಡರು. ಇನ್ನು ಕೆಲವು ಭಾಗದಲ್ಲಿ ಬಳೆಗಾರ ಮಹಿಳೆಯರಿಂದ ಬಳೆಗಳನ್ನು ತೊಡಿಸಿಕೊಂಡುದು ಕಂಡು ಬಂತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!