Connect with us

Hi, what are you looking for?

Diksoochi News

ರಾಜ್ಯ

ರಾಮನಗರದಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

2

ರಾಮನಗರ : ಪತಿ – ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಕಿರಣ್ (29), ಗಾಯಿತ್ರಿ (28) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಕಳೆದ ನಾಲ್ಕು ವರ್ಷದ ಹಿಂದೆ ಕಿರಣ್-ಗಾಯತ್ರಿ ಮದುವೆಯಾಗಿತ್ತು.

ಕಳೆದ ವರ್ಷ ದಂಪತಿಯ ಮಗು ಮೃತಪಟ್ಟಿತ್ತು ಎನ್ನಲಾಗಿದೆ. ಇದೀಗ ಪತಿ-ಪತ್ನಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ.

Advertisement. Scroll to continue reading.

ಬಾಲಗೇರಿ ಬಡಾವಣೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!