Connect with us

Hi, what are you looking for?

ಸಿನಿಮಾ

ಬಿಗ್ ಬಾಸ್ ಮನೆಗೆ ಕಾಲಿಟ್ಟ ಕೋಸ್ಟಲ್‌ವುಡ್ ಸ್ಟಾರ್ ರೂಪೇಶ್ ಶೆಟ್ಟಿ

1

ಬಿಗ್ ಬಾಸ್ : ಇಂದು ಬಿಗ್ ಬಾಸ್ ಒಟಿಟಿ ಸೀಸಸ್ 1 ಅದ್ಧೂರಿಯಾಗಿ ಚಾಲನೆ ಪಡೆದಿದೆ. ಬಿಗ್ ಬಾಸ್ ಸ್ಪರ್ಧಿಗಳ ಹೆಸರು ಹೊರಬೀಳುತ್ತಿದೆ. ಬಿಗ್ ಬಾಸ್ ಓಟಿಟಿಯಲ್ಲಿ ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ , ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಮೂರನೇ ಸ್ಪರ್ಧಿಯಾಗಿ ಕೋಸ್ಟಲ್‌ವುಡ್ ಸ್ಟಾರ್ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

ತುಳು ಮಾತ್ರವಲ್ಲದೆ, ಕನ್ನಡ ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ನಟ ರೂಪೇಶ್ ಶೆಟ್ಟಿ ಮಿಂಚಿದ್ದಾರೆ. ಮಂಗಳೂರಿನಲ್ಲಿ ರೇಡಿಯೋ,ವೀಡಿಯೋ ಜಾಕಿಯಾಗಿ ಖ್ಯಾತರಾಗಿದ್ದರು. ಆಗಸ್ಟ್ 14, 1991 ರಂದು ಕೇರಳದ ಕಾಸರಗೋಡಿನಲ್ಲಿ ಜನಿಸಿದ ಅವರು ಮೂಲತಃ ಬಂಟ್ (ಶೆಟ್ಟಿ) ಕುಟುಂಬದವರು. ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಜನಪ್ರಿಯರಾಗಿದ್ದಾರೆ.

ರೂಪೇಶ್ ನಟನೆಯ ಚಿತ್ರಗಳು :

Advertisement. Scroll to continue reading.

ದಿಬ್ಬಣ, ಐಸ್ ಕ್ರೀಂ, ಅಮ್ಮೇರ್ ಪೋಲೀಸಾ..,ಗಿರ್ಗಿಟ್, ಗಮ್ಜಾಲ್ (ತುಳು ಚಿತ್ರಗಳು)

ಡೇಂಜರ್ ಝೋನ್, ಸ್ಮೈಲ್ ಪ್ಲೀಸ್, ನಿಶ್ಯಬ್ದ 2, ಅನುಷ್ಕಾ, ಗೋವಿಂದ ಗೋವಿಂದ(ಕನ್ನಡ)

ಅಶಮ್ ಜಲೆಮ್ ಕಶೆಮ್(ಕೊಂಕಣಿ)

ಪೊರ್ಲು( ಟೆಲಿಫಿಲ್ಮ್)

Advertisement. Scroll to continue reading.

ಸರ್ಕಸ್ ಚಿತ್ರದ ತಯಾರಿಯಲ್ಲಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!