ನವದೆಹಲಿ: ನೂತನ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ. ವಿರೋಧ ಪಕ್ಷಗಳ ಬೆಂಬಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕನ್ನಡತಿ ಮಾರ್ಗರೇಟ್ ಆಳ್ವ ಸೋಲು ಕಂಡಿದ್ದಾರೆ.
ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ 71 ರ ಹರೆಯದ ಜಗದೀಪ್ ಧನ್ಕರ್ ಅವರು ಆಗಸ್ಟ್ 11ರಂದು ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
Advertisement. Scroll to continue reading.