ಕಾಮನ್ ವೆಲ್ತ್ ಗೇಮ್ಸ್ 2022 : ಪುರುಷರ ಟ್ರಿಪಲ್ ಜಂಪ್ ಫೈನಲ್ ನಲ್ಲಿ ಭಾರತದ ಎಲ್ಡೋಸ್ ಪಾಲ್ ಚಿನ್ನ ಗೆದ್ದರೆ, ಅಬ್ದುಲ್ಲಾ ಅಬೂಬಕ್ಕರ್ ನಾರಂಗೋಲಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಪಟುಗಳ ಭೇಟೆ ಮುಂದುವರೆದಿದೆ. ಇಂದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪುರುಷರ ಟ್ರಿಪಲ್ ಜಂಪ್ ನಲ್ಲಿ ಭಾರತದ ಮೊದಲ ಚಿನ್ನ ಗೆಲ್ಲುವ ಮೂಲಕ ಎಲ್ಡೋಸ್ ಪಾಲ್ ಇತಿಹಾಸ ನಿರ್ಮಿಸಿದ್ದಾರೆ.
ಎಲ್ದೋಸ್ ಪಾಲ್ 17.03 ಮೀಟರ್ ಜಿಗಿತದೊಂದಿಗೆ ಬಂಗಾರದ ಪದಕ ಗೆದ್ದಿದ್ದು, ಅಬ್ದುಲ್ಲಾ ಅಬೂಬಕರ್ 17.02 ಮೀಟರ್ ಜಿಗಿದು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
Advertisement. Scroll to continue reading.