Connect with us

Hi, what are you looking for?

Diksoochi News

Uncategorized

ಕಾಮನ್‌ವೆಲ್ತ್ ಗೇಮ್ಸ್ 2022 : ಬಾಕ್ಸಿಂಗ್‌ನಲ್ಲಿ ಮತ್ತೊಂದು ಚಿನ್ನ, ಟೇಬಲ್ ಟೆನ್ನಿಸ್‌ನಲ್ಲಿ ಬೆಳ್ಳಿ

2

ಕಾಮನ್ವೆಲ್ತ್ ಗೇಮ್ಸ್ 2022 : ವಿಶ್ವ ಚಾಂಪಿಯನ್ ನಿಖತ್ ಜರೀನ್ ಮಹಿಳೆಯರ 50 ಕೆಜಿ ಫ್ಲೈವೇಟ್‌ನಲ್ಲಿ ಚಿನ್ನದ ಪದಕ ಗೆದ್ದರು.

ಉತ್ತರ ಐರ್ಲೆಂಡ್‌‌ನ ಕಾರ್ಲಿ ಮೆಕ್ನೌಲ್ ಅವರನ್ನು ಸೋಲಿಸಿದ ಜರೀನ್ ತಮ್ಮ ಮೊದಲ ಕಾಮನ್ವೆಲ್ತ್ ಕಾಮನ್ವೆಲ್ತ್ ಚಿನ್ನವನ್ನು ಗೆದ್ದರು.

ಮಹಿಳೆಯರ 50 ಕೆಜಿ ವಿಭಾಗದಲ್ಲಿ ನಿಖತ್ 5-0 ಅಂತರದಲ್ಲಿ ಇಂಗ್ಲೆಂಡ್ನ ಸ್ಟಬ್ಲಿ ಅಲ್ಫಿಯಾ ಸವನ್ನಾ ಅವರನ್ನು ಮಣಿಸಿ ಫೈನಲ್ ಪ್ರವೇಶಿಸಿದ್ದರು. 

Advertisement. Scroll to continue reading.

ಟೇಬಲ್‌ ಟೆನಿಸ್ನ ಪುರುಷರ ಡಬಲ್ಸ್ ಫೈನಲ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಬಂದಿದೆ. ಇಂಗ್ಲೆಂಡ್‌ ‌ನ ಪಾಲ್ ಡ್ರಿಂಕ್ಹಾಲ್ ಮತ್ತು ಲಿಯಾಮ್ ಪಿಚ್ಫೋರ್ಡ್ ವಿರುದ್ಧ ಭಾರತದ ಎ.ಶರತ್ ಕಮಲ್ ಮತ್ತು ಸತ್ಯನ್ ಜ್ಞಾನಶೇಖರನ್ 2-3 ಅಂತರದಿಂದ ಗೆಲುವು ಸಾಧಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

0 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

error: Content is protected !!