Connect with us

Hi, what are you looking for?

ಕರಾವಳಿ

ಕೋವಿಡ್ ವಾರಿಯರ್ ಆಗಿ ಕೆಲಸ ಮಾಡಿದಾಕೆ ಇಂದು ಸಂಕಷ್ಟದಲ್ಲಿ; ಬೇಕಿದೆ ನಿಮ್ಮ ಸಹಾಯಹಸ್ತ

3

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಮಂದಾರ್ತಿ ಸಮೀಪದ ತಂತ್ರಾಡಿಯ ಆಶಾ ಆಚಾರ್ಯ ಸ್ನಾಯು ದೌರ್ಬಲ್ಯಕ್ಕೆ ಒಳಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದಾರೆ.
ಅರೆಕಾಲಿಕ ಶಿಕ್ಷಕಿಯಾಗಿ, ಬಳಿಕ ಗೃಹರಕ್ಷಕದಳದಲ್ಲಿ ಕೋವಿಡ್ ಸಮಯದಲ್ಲಿ ಬ್ರಹ್ಮಾವರ ಠಾಣಾವ್ಯಾಪ್ತಿಯಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸಿ ಸಾರ್ವಜನಿಕವಾಗಿ ಮೆಚ್ಚುಗೆ ಪಡೆದಿದ್ದ, ಆಶಾಳಿಗೆ ೨ ಚಿಕ್ಕ ಮಕ್ಕಳಿದ್ದು, ಪತಿ ಲಕ್ಷಣ ಆಚಾರ್ಯ ಮರದ ಕೆಲಸ ಮಾಡಿಕೊಂಡು ಮಂದಾರ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.


ಕಳೆದ ೨ ವರ್ಷದಿಂದ ಹಲವಾರು ಕಡೆ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗದೆ ಇದೀಗ ಮಣಿಪಾಲದಲ್ಲಿದ್ದು, ಪೂರ್ತಿ ಗುಣಮುಖರಾಗಲು ೫ ಲಕ್ಷ ರೂ ಹಣದ ಅಗತ್ಯತೆ ಇದ್ದು ತೀರಾ ಬಡವರಾದ ಅವರ ಈಗೀನ ಸ್ಥಿತಿಗೆ ಹಣದ ಅವಶ್ಯಕತೆಗೆ ಸಾರ್ವಜನಿಕರಿಂದ ನೆರವಿನ ಹಸ್ತ ಬಯಸಿದ್ದಾರೆ.

Advertisement. Scroll to continue reading.


ಆರ್ಥಿಕ ನೆರವು ನೀಡುವವರು ಅವರ ಪತಿಯ ಬ್ಯಾಂಕ್ ಖಾತೆಗೆ ಅಥವಾ ಗೂಗಲ್ ಪೇ ಮತ್ತು ಪೋನ್ ಪೇ ಸಂಖ್ಯೆಗೆ ನೀಡುವಂತೆ ವಿನಂತಿಸಿದ್ದಾರೆ.

NAME : LAKSHMANA ACHAR A/C NO : 81940100001083
IFSE, CODE:BARBOVJMAMU- BANK OF BARODA MANDARTHI- BRANCH
GOOGLE PAY AND PHONE PAY NO- 9741824782

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!