Connect with us

Hi, what are you looking for?

Diksoochi News

Uncategorized

ಗಾಬಾ ಮೈದಾನದಲ್ಲಿ 32 ವರ್ಷಗಳ ಬಳಿಕ ಸೋಲುಂಡ ಆಸ್ಟ್ರೇಲಿಯಾ; ಐತಿಹಾಸಿಕ ಗೆಲುವಿನಿಂದ ಬೀಗಿದ ಭಾರತ

0

ಬ್ರಿಸ್ಟೇನ್ : ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಗಾಬಾದಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ತಂಡ ಮೂರು ವಿಕೆಟ್ ಅಂತರದಲ್ಲಿ ಗೆದ್ದು, 2-1 ಅಂತರದಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 328 ರನ್‍ಗಳ ಗುರಿ ಬೆನ್ನತ್ತಿದ ಶುಭ್ಮನ ಗಿಲ್, ಚೇತೇಶ್ವರ ಪೂಜಾರ ಮತ್ತು ರಿಷಬ್ ಪಂತ್‍ರ ಅರ್ಧಶತಕ ಟೀಂ ಇಂಡಿಯಾದ ದಾಖಲೆಯ ಗೆಲುವಿಗೆ ಕಾರಣೀಭೂತರಾದರು. ಈ ಮೂಲಕ ಗಾಬಾ ಮೈದಾನದಲ್ಲಿ 32 ವರ್ಷಗಳ ಬಳಿಕ ಆಸ್ಟ್ರೇಲಿಯಾ ಟೀಂ ಸೋಲನ್ನುಂಡಿದೆ.

ಟ್ವೀಟ್ ಮೂಲಕ ಹರ್ಷ ವ್ಯಕ್ತ ಪಡಿಸಿದ ಪ್ರಧಾನಿ ಮೋದಿ :

ಗಾಬಾ ಮೈದಾನದಲ್ಲಿ ಅಜೇಯವಾಗಿ ಉಳಿದುಕೊಂಡಿದ್ದ ಆಸೀಸ್ ಟೀಂನ್ನು ಮಣಿಸಿರುವ ಭಾರತ ತಂಡಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿ, ಶುಭ ಹಾರೈಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!