Connect with us

Hi, what are you looking for?

Diksoochi News

ಕರಾವಳಿ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ :
ರಾಷ್ಟ್ರ ಧ್ವಜ ಹಸ್ತಾಂತರ

1

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತಿರಂಗ ಹಾರಿಸುವ ನಿಟ್ಟಿನಲ್ಲಿ ಇಂದು ಕುಂದಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜದ ಗಣ್ಯರಾದ ಎಸ್ ಎನ್ ಪಡಿಯಾರ್, ದಿನಕರ್ ಶೆಣೈ, ರಾಜೀವ್ ಶೆಟ್ಟಿ ಮನೆಗೆ ತೆರಳಿ ರಾಷ್ಟ್ರಧ್ವಜ ಹಸ್ತಾಂತರಿಸಿ, ಶುಭಕೋರಲಾಯಿತು.

ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಜಯಲಕ್ಷ್ಮೀ ಗಾಣಿಗ, ಕಾರ್ಯದರ್ಶಿ ರೋಹಿಣಿ ಪೈ, ಪುರಸಭಾ ಸದಸ್ಯೆ ಪುಷ್ಪಾ ಶೇಟ್ ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!