Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ, ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

2

ಶಿವಮೊಗ್ಗ : ಸಾವರ್ಕರ್ ಫ್ಲೆಕ್ಸ್ ವಿವಾದ, ಚೂರಿ ಇರಿತದಿಂದಾಗಿ ನಗರ ಉದ್ವಿಗ್ನಗೊಂಡಿತ್ತು. ಹೀಗಾಗಿ ಈಗಾಗಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಇದೀಗ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಶಿವಮೊಗ್ಗ ನತ್ತು ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಇಂದು ರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಐದು ದಿನಗಳು ಬಾಕಿ ಉಳಿದಿರುವಾಗ, ಭಾರತೀಯ ಜನತಾ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು “ಮೋದಿ ಕಿ ಗ್ಯಾರಂಟಿ”...

ರಾಜ್ಯ

0 ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ ಹೆಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಿರಿಜಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ....

ಅಂತಾರಾಷ್ಟ್ರೀಯ

0 ಬೊಗೋಟಾ: ಈ ಬಾರಿ ಬೇಸಿಗೆಗೆ ಸಿಲಿಕಾನ್‌ ಸಿಟಿ ಬೆಂಗಳೂರು ಮಾತ್ರವಲ್ಲ ವಿಶ್ವದ ವಿವಿಧೆಡೆ ಮಹಾನಗರಗಳೂ ತೀವ್ರ ನೀರಿನ ಕೊರತೆ ಎದುರಿಸುತ್ತಿವೆ. ಅದರಲ್ಲೂ ದಕ್ಷಿಣ ಅಮೆರಿಕದ ಬೊಗೋಟಾ ನಗರವಂತೂ ಗಂಭೀರ ಸ್ಥಿತಿಯಲ್ಲಿದೆ. ಜನರಿಗೆ ಆಶಾಕಿರಣದಂತಿದ್ದ...

ಕರಾವಳಿ

0 ಮಂಗಳೂರು: ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ ಕೈಗೊಂಡರು.ರೋಡ್ ಶೋ ಗೂ ಮೊದಲು ನಾರಾಯಣ ಗುರು ವೃತ್ತದಲ್ಲಿ ನಾರಾಯಣ...

ಸಿನಿಮಾ

0 ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮುಂಬೈನ ನಿವಾಸದ ಹೊರಗೆ ಇಂದು ಮುಂಜಾನೆ ಗುಂಡಿನ ಸದ್ದು ಕೇಳಿ ಬಂದಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಸಿತು. ಭಾನುವಾರ ಮುಂಜಾನೆ 5 ಗಂಟೆ...

error: Content is protected !!