Connect with us

Hi, what are you looking for?

Diksoochi News

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ರೈಲು ಅಪಘಾತ; 50ಕ್ಕೂ ಹೆಚ್ಚು ಮಂದಿಗೆ ಗಾಯ

1

ಮಹಾರಾಷ್ಟ್ರ: ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದೆ. ಪರಿಣಾಮ 53 ಮಂದಿ ಗಾಯಗೊಂಡಿದ್ದಾರೆ.

ಭಗತ್ ಕಿ ಕೋಠಿ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಕೆಲವು ಕೋಚ್‌ಗಳು ಹಳಿ ತಪ್ಪಿವೆ. ಘಟನೆಯಿಂದ 53 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!