Connect with us

Hi, what are you looking for?

Diksoochi News

Uncategorized

ಮಿಂಚಿದ ಹಾರ್ದಿಕ್ ಪಾಂಡ್ಯ; ಪಾಕ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು

1

ಕ್ರೀಡೆ : ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ಸೆಣೆಸಾಟದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದೆ. ಅಂತಿಮ ಓವರ್ ತನಕವೂ ಕುತೂಹಲಭರಿತವಾಗಿ ನಡೆದ ಪಂದ್ಯಾಟದಲ್ಲಿ ಅಂತಿಮ ಹಂತದಲ್ಲಿ ಭಾರತ ತಂಡ ಗೆದ್ದು ಬಿಗಿದೆ.

ಪಾಕಿಸ್ತಾನ ನೀಡಿದ 148 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭದಲ್ಲಿಯೇ ಆಘಾತ ಎದುರಾಗಿತ್ತು. ಕೆಎಲ್ ರಾಹುಲ್ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿಯೇ ಚೊಚ್ಚಲ ಟಿ20 ಪಂದ್ಯವನ್ನು ಆಡುತ್ತಿರುವ ನಸೀಮ್ ಶಾಗೆ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೊತೆಯಾಟ 49 ರನ್‌ ಕಲೆ ಹಾಕಿತು. ಸೂರ್ಯಕುಮಾರ್ ಯಾದವ್ 18 ರನ್‌ಗಳಿಗೆ ಔಟಾದರು.

ಹಾರ್ದಿಕ್ ಪಾಂಡ್ಯ ಕೇವಲ 17 ಎಸೆತಗಳಲ್ಲಿ 33 ರನ್ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!