Connect with us

Hi, what are you looking for?

Diksoochi News

ರಾಜ್ಯ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ವಿಸ್ತರಣೆ

1

ಉಡುಪಿ : ಆಗುಂಬೆ ಘಾಟಿಯಲ್ಲಿ ಭೂ ಕುಸಿತವಾಗುರುವ ಕಾರಣ ಆಗಸ್ಟ್ 31 ರ ವರೆಗೆ ಇದ್ದ ಭಾರಿ ವಾಹನಗಳ ಸಂಚಾರವನ್ನ ನಿಷೇಧಿಸಿರುವ ಜಿಲ್ಲಾಧಿಕಾರಿಗಳು ಅವಧಿಯನ್ನು ಇನ್ನೂ ಒಂದು ತಿಂಗಳ ವರೆಗೆ ವಿಸ್ತರಿಸಿ ಡಿಸಿ ಕುರ್ಮಾ ರಾವ್ ಆದೇಶಿಸಿದ್ದಾರೆ.

ಆಗುಂಬೆಯ 11ನೇ ತಿರುವಿನಲ್ಲಿ ಭೂ ಕುಸಿತ ಕಾಣಿಸಿಕೊಂಡ ಹಿನ್ನಲೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಈ ಆದೇಶವನ್ನು ವಿಸ್ತರಿಸಲಾಗಿದೆ. ಸೆಪ್ಟಂಬರ್ 30 ರವರೆಗೆ ಆಗುಂಬೆಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಆಗುಂಬೆ ಘಾಟಿಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಸ್ಸು ಹಾಗೂ ಲಘು ವಾಹನಗಳಿಗಷ್ಟೇ ಅವಕಾಶ ನೀಡಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!