ದೆಹಲಿ : ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸೆಪ್ಟೆಂಬರ್ 5 ರಿಂದ 8 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಉದ್ದೇಶದಿಂದ ಅವರು ಭೇಟಿ ಕೊಡಲಿದ್ದಾರೆ.
ಹಸೀನಾ ಅವರ ಭೇಟಿಯ ಸಮಯದಲ್ಲಿ ಕುಶಿಯಾರಾ ನದಿಯ ನೀರಿನ ಮಧ್ಯಂತರ ಹಂಚಿಕೆ ಕುರಿತು ಎರಡೂ ದೇಶಗಳು ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ.
Advertisement. Scroll to continue reading.