Connect with us

Hi, what are you looking for?

Diksoochi News

ಕರಾವಳಿ

ಮಾಜಿ ಸಚಿವ ಯು.ಟಿ ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢ

1

ಮಂಗಳೂರು: ಮಾಜಿ ಸಚಿವ ಯು.ಟಿ ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಅವರ ಮೂರು ದಿನಗಳ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರಿಗಳಿಗೆ ಆರ್‌‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗಿತ್ತು. ಈ ಪರೀಕ್ಷೆ ವೇಳೆ ಯು.ಟಿ ಖಾದರ್‌‌ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಯಾವುದೇ ಗುಣ ಲಕ್ಷಣಗಳಿಲ್ಲದೇ ಇದ್ದರೂ ಕೋವಿಡ್‌ ಪಾಸಿಟಿವ್‌ ಬಂದಿದೆ. ವೈದ್ಯರ ಸಲಹೆಯಂತೆ ಮೂರು ದಿನಗಳ ಕಾಲ ಕ್ವಾರಂಟೈನ್‌ ಆಗಲಿರುವುದಾಗಿ ಖಾದರ್‌ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!