Connect with us

Hi, what are you looking for?

Diksoochi News

ರಾಜ್ಯ

ಬಿಜೆಪಿಗೆ ಗುಡ್ ಬೈ ಹೇಳಿ ಕೈ ಹಿಡಿದ ಮಾಜಿ ಶಾಸಕ ಲಮಾಣಿ

2

ಗದಗ: ಬಿಜೆಪಿಯನ್ನು ತೊರೆದು ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದ್ದಾರೆ.

ಈ ಕುರಿತು ಶಿರಹಟ್ಟಿ ತಾಲೂಕಿನ ಕುಂದ್ರಳ್ಳಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಅಕ್ಟೋಬರ್ 10ರಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದೇನೆ.

Advertisement. Scroll to continue reading.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದೇನೆ. ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ನಾನು ಬಿಜೆಪಿಗೆ ಸೇರುತ್ತೇವೆ. ಇದೇ ವೇಳೆ ಬಿಜೆಪಿಯ ಹಲವು ಮಾಜಿ ಶಾಸಕರು ಸಹ ಕಾಂಗ್ರೆಸ್ ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ಕುರಿತಂತೆ ರಾಮಣ್ಣ ಲಮಾಣಿ ಮಾತುಕತೆ ನಡೆಸಿದ್ದರು ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!