Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ನೇಣು ಬಿಗಿದು ಯುವಕ ಆತ್ಮಹತ್ಯೆ

0

ಕುಂದಾಪುರ : ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಫ್ತಿ ಗ್ರಾಮದಲ್ಲಿ ನಡೆದಿದೆ.

ಗುಟ್ರಕೋಡು ನಿವಾಸಿ ಶ್ರೀನಿಧಿ(27) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಶ್ರೀನಿಧಿ ಬೆಂಗಳೂರಿನಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದು ಇತ್ತೀಚೆಗೆ 15 ದಿನಗಳ ಹಿಂದೆ ಊರಿಗೆ ಬಂದಿದ್ದರು. ಯಾವುದೋ ವಿಚಾರದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಶುಕ್ರವಾರ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!