Connect with us

Hi, what are you looking for?

ಅಂತಾರಾಷ್ಟ್ರೀಯ

ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನ

3

ಲಂಡನ್ : ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ಬ್ರಿಟಿಷ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ ಅವರದಾಗಿದೆ.

ಬಂಕಿಂಗ್‌ಹ್ಯಾಮ್‌ ಅರಮನೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ರಾಣಿಯ ಗೌರವಾರ್ಥ ಬ್ರಿಟನ್‌ನಲ್ಲಿ 10 ದಿನ ರಾಷ್ಟ್ರೀಯ ಶೋಕ ಘೋಷಿಸಿದೆ.

ರಾಣಿಯ ಪಾರ್ಥಿವ ಶರೀರವನ್ನು ಬಾಲ್‌ಮೊರಲ್‌ ಎಸ್ಟೇಟ್‌ನಲ್ಲಿ ಇಡಲಿದ್ದು, ಶುಕ್ರವಾರ ಲಂಡನ್‌ಗೆ ಒಯ್ಯಲಾಗುವುದು ಎಂದು ಅರಮನೆಯ ಹೇಳಿಕೆಯು ತಿಳಿಸಿದೆ.

Advertisement. Scroll to continue reading.

ರಾಣಿಗೆ ನಾಲ್ವರು ಮಕ್ಕಳು. ಹಿರಿಯ ಮಗ, ವೇಲ್ಸ್‌ನ ರಾಜಕುಮಾರ, 73 ವರ್ಷದ ಚಾರ್ಲ್ಸ್‌ ಅವರು ತಕ್ಷಣದಿಂದಲೇ ಅನ್ವಯವಾಗುವಂತೆ ರಾಜನಾಗಿ ಕರ್ತವ್ಯ ನಿಭಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!