Connect with us

Hi, what are you looking for?

ಕರಾವಳಿ

ಬೋರ್ಡ್ ಹೈಸ್ಕೂಲ್ ಕುಂದಾಪುರ : ಇಂಟರ್ರಾಕ್ಟ್ ಕ್ಲಬ್ ಪದಗ್ರಹಣ

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಸರಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್ ಕುಂದಾಪುರ ಇಲ್ಲಿ ರೋಟರಿ ಸನ್ ರೈಸ್ ಇವರ ಪ್ರಾಯೋಜಕತ್ವದ ಇಂಟರ್ರಾಕ್ಟ ಕ್ಲಬ್ ಪದಗ್ರಹಣ ಕಾರ್ಯಕ್ರಮ ರೋಟರಿ ಸಭಾಭವನದಲ್ಲಿ ನಡೆಯಿತು. ರೋಟರಿ ಸನ್ ರೈಸ್ ಕುಂದಾಪುರ ಇದರ ಅಧ್ಯಕ್ಷರಾದ ಬಿ ಎಂ ಚಂದ್ರಶೇಖರ್ ಮಾತನಾಡಿ ಮಕ್ಕಳಲ್ಲಿ ನಾಯಕತ್ವ ಗುಣ ಸೇವಾ ಮನೋಭಾವನೆ ಮೊದಲಾದ ಗುಣಗಳೊಂದಿಗೆ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯೊಂದಿಗಿನ ಸಂಬಂಧ ವೃದ್ಧಿಗೆ ಇಂಟರ್ರಾಕ್ಟ್ ಕ್ಲಬ್ ಸಹಕಾರಿ ಎಂದರು.


ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

Advertisement. Scroll to continue reading.

ಸಭೆಯಲ್ಲಿ ಇಂಟರ್ರಾಕ್ಟ ವೈಸ್ ಚೇರ್ಮನ್ ರೊ.ಜೆ ಪಿ ಶೆಟ್ಟಿ, ರೊ.ಪೂರ್ಣಿಮಾ ಭವಾನಿ ಶಂಕರ್ ರೊ. ದಿನಕರ ಪಟೇಲ್ ರೊ.ಜುಡಿತ್ ಮೆಂಡೋನ್ಸಾ ರೊ. ನವೀನ್ ಡಿಸೋಜಾ, ಇಂಟರ್ರಾಕ್ಟ್ ಕ್ಲಬ್ ಅಧ್ಯಕ್ಷ ಸಾತ್ವಿಕ್, ಕಾರ್ಯದರ್ಶಿ ಕ್ಷಿಪಾಲಿ ಉಪಸ್ಥಿತರಿದ್ದರು.

ಇಂಟರ್ರಾಕ್ಟ್ ಕ್ಲಬ್ ನ ಮಾರ್ಗದರ್ಶಿ ಶಿಕ್ಷಕ ಪ್ರದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವರಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ಭೂಮಿಕಾ ವಂದಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!