Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ: ಪತ್ನಿ ಅಗಲಿಕೆಯ ನೋವು; ಹೆಡ್‌ಕಾನ್ಸ್‌ಟೇಬಲ್ ಆತ್ಮಹತ್ಯೆ

0

ಶಿವಮೊಗ್ಗ : ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸಮವಸ್ತ್ರದಲ್ಲೇ ವಿನೋಬನಗರದ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ

ಜಯಪ್ಪ ಆತ್ಮಹತ್ಯೆ ಮಾಡಿಕೊಂಡ ಮುಖ್ಯಪೇದೆ. ಮೂರು ದಿನಗಳ ಹಿಂದೆ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement. Scroll to continue reading.

ಕರ್ತವ್ಯಕ್ಕೆ ಹಾಜರಾಗಿದ್ದ ಜಯಪ್ಪ ಹಗ್ಗ ಖರೀದಿಸಿ ವಿನೋಬನಗರ ಚೌಕಿ ಬಳಿಯ ಚೌಡಪ್ಪ ಬಡಾವಣೆಯಲ್ಲಿರುವ ತಮ್ಮ ಮನೆಗೆ ತೆರಳಿ ಮನೆ ಮೇಲುಗಡೆ ಇರುವ ಶೀಟ್‌ಗೆ ಹಾಕಲಾಗಿದ್ದ ಬೀಮ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!