Connect with us

Hi, what are you looking for?

ಕರಾವಳಿ

ಮಂಗಳೂರು : ಬಲ್ಮಠದಲ್ಲಿ ಟ್ರೂ ಚೋಕೋ ಆ್ಯಂಡ್ ನಟ್ಸ್‌‌ನ ನೂತನ ಶಾಖೆ ಉದ್ಘಾಟನೆ

1

ಮಂಗಳೂರು: ಟ್ರು ಚೋಕೋ ಆಂಡ್ ನಟ್ಸ್ ನ ನೂತನ ಮಳಿಗೆ ಮಂಗಳೂರಿನ ಬಲ್ಮಠದಲ್ಲಿ ಶುಭಾರಂಭಗೊಂಡಿತು.

ನೂತನ ಮಳಿಗೆಗೆ ಮಂಗಳೂರು ಶಾಸಕ ಯುಟಿ ಖಾದರ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಮಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ, ಹೇಮಲತಾ ರಘು ಸಾಲ್ಯಾನ್, International Host & Dost ಸಾಹಿಲ್ ಜಹೀರ್, ಗ್ಲೋಬಲ್ ಅಕಾಡೆಮಿ ನಿರ್ದೇಶಕ ರಝಾಕ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಯುಟಿ ಖಾದರ್, ಪ್ರಯತ್ನಪಟ್ಟರೆ ಮಹಿಳೆಯರು ಉನ್ನತ ಮಟ್ಟಕ್ಕೆ ಏರಬಹುದು ಎಂಬುದಕ್ಕೆ ಟ್ರು ಚೋಕೋ ಆಂಡ್ ನಟ್ಸ್ ನ ಮುಖ್ಯಸ್ಥರಾದ ತಂಝಿಯಾ ಖಾನ್, ವಸೀಮ್ ಶೇಖ್ ಎಂಬ ಯಶಸ್ವೀ ಮಹಿಳೆಯರೇ ಉದಾಹರಣೆ ಎಂದರು. ಇವರು ಪ್ರತಿಯೊಬ್ಬ ಯುವಕ ಯುವತಿಯರಿಗೂ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಶಂಸಿಸಿದರು.

ಬಳಿಕ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಮಾತನಾಡಿ, ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಈ ವೇಳೆ ಸಂಸ್ಥೆಯ ಪಾಲುದಾರೆ ತಂಝಿಯಾ ಖಾನ್ ಮಾತನಾಡಿ, ಟ್ರು ಚೋಕೋ ಆಂಡ್ ನಟ್ಸ್ ಎರಡನೇ ಶಾಖೆಯಾಗಿದ್ದು, ಮೊದಲ ಶಾಖೆ ಮಡಿಕೇರಿಯಲ್ಲಿ ಯಶಸ್ವಿ ಉದ್ಯಮ ಕಂಡಿದೆ ಇದೀಗಾ ಮಂಗಳೂರಿನಲ್ಲಿ ದ್ವಿತೀಯ ಮಳಿಗೆ ತೆರಯುವ ಮೂಲಕ ಜಿಲ್ಲೆಯಲ್ಲಿ ಇನ್ನಷ್ಟು ಮಳಿಗೆ ಮಾಡುವ ಇಚ್ಛೆ ಇದೆ ಇದಕ್ಕೆ ಮಂಗಳೂರಿನ ಜನರ ಸಹಕಾರ‌ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಜೀಬುರ್ರಹ್ಮಾನ್, ಶೌಖತ್ ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!