Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಮಂಗಳೂರು ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಕ್ಯಾಂಪ್ಕೋ ನಿಯಮಿತ , ಮಂಗಳೂರು ಇದರ ವತಿಯಿಂದ ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಎಂಬ ಯೋಜನೆಯಡಿಯಲ್ಲಿ  ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮಂಗಳವಾರ ಕ್ಯಾಂಪ್ಕೋ ಹೆಬ್ರಿ ಶಾಖೆಯ ವತಿಯಿಂದ ನಡೆಯಿತು.

ಉಡುಪಿ ಜಿಲ್ಲೆಯ  ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಕ್ಯಾಂಪ್ಕೋ ಸಕ್ರೀಯ ಸದಸ್ಯರಾದ ವಿಕ್ಟರ್ ಡೇ ಸ ಇವರ ಅಂಜಿಯೋಪ್ಲಾಸ್ಟಿ ಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 50,000/- ಚೆಕ್‌ನ್ನು ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆ ಸದಸ್ಯರ ಮನೆಯಲ್ಲಿ ಹಸ್ತಾಂತರಿಸಿದರು.

Advertisement. Scroll to continue reading.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಬೈಕಂಪಾಡಿ ಪ್ರಾದೇಶಿಕ ವ್ಯವಸ್ಥಾಪ ಶ್ರೀ ಚಂದ್ರ ಎಂ. ಮತ್ತು ಹೆಬ್ರಿ ಶಾಖಾಧಿಕಾರಿ ರಮೇಶ್ ಡಿ. ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!