Connect with us

Hi, what are you looking for?

Diksoochi News

Uncategorized

ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಎದುರು ನ್ಯೂಜಿಲೆಂಡ್‌ಗೆ ಗೆಲುವು

2

ರಚಿನ್ ರವೀಂದ್ರ ಮತ್ತು ಡೆವೊನ್ ಕಾನ್ವೆ ಅವರ ಶತಕಗಳು ವಿಶ್ವಕಪ್‌ನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ 9 ವಿಕೆಟ್‌ಗಳ ಜಯ ಸಾಧಿಸಿತು.

ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಸ್ಪರ್ಧಾತ್ಮಕ ರನ್ ಪೇರಿಸಿತು. ಇಂಗ್ಲೆಂಡ್ ನಿಗಿದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 282 ಪೇರಿಸಿದೆ. 

ಇಂಗ್ಲೆಂಡ್ ನೀಡಿದ 283 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 36.2 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಪೇರಿಸಿ ಭರ್ಜರಿ ಗೆಲುವು ಸಾಧಿಸಿತು. 

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!