Connect with us

Hi, what are you looking for?

Diksoochi News

ಕರಾವಳಿ

WATCH : ಕುಂದಾಪುರ: ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) ಕೊಲೆ ಪ್ರಕರಣ; ಆರೋಪಿಗಳ ಬಂಧನ

1

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪದಲ್ಲಿ ಭಾನುವಾರ ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌ (42) (ಬನ್ಸ್ ರಾಘು) ಎನ್ನುವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.

Advertisement. Scroll to continue reading.

ಶಿವಮೊಗ್ಗ ಮೂಲದ ಶಫಿವುಲ್ಲಾ (40) ಮತ್ತು ಇಮ್ರಾನ್ (43) ಬಂಧಿತ ಆರೋಪಿಗಳು.

ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!