Connect with us

Hi, what are you looking for?

Uncategorized

ನಿರ್ಮಾಣ ಹಂತದ ಗೋಡೆ ಕುಸಿದು 10 ಮಂದಿ ಸಾವು

0

ಲಕ್ನೋ: ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಲಕ್ನೋದ ದಿಲ್‌ಶುಕ್‌ ಪ್ರದೇಶದಲ್ಲಿ ನಡೆದಿದೆ. ರಕ್ಷಣಾ ಕಾರ್ಯಕ್ಕೆ ಸ್ಥಳೀಯ ಪೊಲೀಸರು ಎನ್‌ಡಿಆರ್‌ಎಫ್ ತಂಡ ತೊಡಗಿಕೊಂಡಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಹಿರಿಯ ಅಧಿಕಾರಿಗಳಿಗೆ ಸ್ಥಳಕ್ಕೆ ತಲುಪುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ, ಮೃತರ ಕುಟುಂಬಗಳಿಗೆ 4 ಲಕ್ಷ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!