Connect with us

Hi, what are you looking for?

Diksoochi News

Uncategorized

ASIAN GAMES 2023 : ಭಾರತಕ್ಕೆ ಕಬ್ಬಡ್ಡಿ, ಆರ್ಚರಿಯಲ್ಲಿ ಚಿನ್ನ

2

ASIAN GAMES : ಭಾರತೀಯ ತಂಡವು ಶನಿವಾರ ಆರ್ಚರಿಯಲ್ಲಿ 2 ಚಿನ್ನ, ಒಂದು ಬೆಳ್ಳಿ, ಒಂದು ಕಂಚಿನ ಪದಕಗಳನ್ನು ಗೆದ್ದಿದೆ.

ಮಹಿಳಾ ಕಬಡ್ಡಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದೆ. ಭಾರತ ಈವರೆಗೆ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚು ಸೇರಿದಂತೆ 100 ಪದಕಗಳನ್ನು ಗೆಲ್ಲುವ ಮೂಲಕ 100 ಪದಕಗಳ ಐತಿಹಾಸಿಕ ದಾಖಲೆಯನ್ನು ಮುಟ್ಟಿತು.

ಬಿಲ್ಲುಗಾರರಾದ ಪ್ರವೀಣ್ ಓಜಸ್ ಮತ್ತು ಜ್ಯೋತಿ ವೆನ್ನಮ್ ತಮ್ಮ ವೈಯಕ್ತಿಕ ಕಾಂಪೌಂಡ್ ಆರ್ಚರಿ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆದ್ದರೆ, ಇದೇ ವೇಳೆ ಅಭಿಷೇಕ್ ವರ್ಮಾ ಬೆಳ್ಳಿ ಮತ್ತು ಅದಿತಿ ಸ್ವಾಮಿ ಕಂಚಿನ ಪದಕಕ್ಕೆ ಗೆದ್ದಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!