ಇಂದು ಬೆಳಗ್ಗೆ ತಜಕಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಎನ್‌ಸಿಎಸ್ ಪ್ರಕಾರ, ಬುಧವಾರ ಬೆಳಗ್ಗೆ 9:53ಕ್ಕೆ(IST) ತಜಕಿಸ್ತಾನದಲ್ಲಿ ಭೈಮೇಲ್ಮೈಯಿಂದ 120 ಕಿಮೀ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಹಿತಿ ನೀಡಿದೆ.
ಇದಕ್ಕೂ ಮುನ್ನ, ಬುಧವಾರ ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
Advertisement. Scroll to continue reading.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.