Connect with us

Hi, what are you looking for?

ರಾಷ್ಟ್ರೀಯ

25 ಕೋಟಿ ರೂ.ಗಳ ಬಂಪರ್ ಲಾಟರಿ ಗೆದ್ದ ಆಟೋ ಡ್ರೈವರ್!

4

ತಿರುವನಂತಪುರಂ : ಓಣಂ ಬಂಪರ್ ಲಾಟರಿಯಲ್ಲಿ ಕೇರಳದ ಆಟೋ ರಿಕ್ಷಾ ಚಾಲಕನಿಗೆ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 25 ಕೋಟಿ ರೂಪಾಯಿಗಳ ಬಂಪರ್ ಲಾಟರಿ ಗೆದ್ದಿದ್ದಾರೆ.

ಆಟೋ ರಿಕ್ಷಾ ಚಾಲಕ ಕಮ್ ಬಾಣಸಿಗನಾಗಿ ಕೆಲಸ ಮಾಡಲೆಂದು ಮಲೇಷ್ಯಾಕ್ಕೆ ಹೋಗುವ ಯೋಚನೆಯಲ್ಲಿದ್ದ ಅನೂಪ್‌ಗೆ ಲಕ್ಷ್ಮಿ ಒಲಿದಿದ್ದಾಳೆ. ಮಲೇಷ್ಯಾ ಹೋಗಲು 3 ಲಕ್ಷ ರೂ.ಗಳ ಸಾಲದ ಅರ್ಜಿಯನ್ನೂ ಸಹ ಅಂಗೀಕರಿಸಲಾಗಿತ್ತು. ಇದಾದ ಕೇವಲ ಒಂದೇ ದಿನದಲ್ಲಿ 25 ಕೋಟಿ ರೂ.ಗಳ ಓಣಂ ಬಂಪರ್ ಲಾಟರಿ ಬಂದಿದೆ.

ತಿರುವನಂತಪುರಂ ಬಳಿಯ ಶ್ರೀವರಾಹಂ ಮೂಲದ ಅನೂಪ್ ಲಾಟರಿ ಟಿಕೆಟ್ ವಿಜೇತರಾಗಿದ್ದು, TJ 750605 ಸಂಖ್ಯೆಯ ಟಿಕೆಟ್‌ನ್ನು ಶನಿವಾರವಷ್ಟೇ ಖರೀದಿಸಿದ್ದರು.

Advertisement. Scroll to continue reading.

ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ.ಗಳ ಗೆದ್ದಿರುವ ಅನೂಪ್​ ಅವರಿಗೆ ತೆರಿಗೆ ಕಡಿತ ಸೇರಿ ಕೊನೆಗೆ ಸುಮಾರು 15 ಕೋಟಿ ರೂ. ಹಣ ಸಿಗಲಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!