Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೦-೦೯-೨೨, ವಾರ : ಮಂಗಳವಾರ, ತಿಥಿ: ದಶಮಿ, ನಕ್ಷತ್ರ: ಪುನರ್ವಸು

ಕಚೇರಿಯಲ್ಲಿ ಕೆಲಸದ ವೇಳೆ ಅಡೆ ತಡೆ ಅನುಭವಿಸುವಿರಿ. ಮನೆಯ ಕೆಲಸಗಳತ್ತ ಗಮನ ಹರಿಸಿ. ರಾಮನ ನೆನೆಯಿರಿ.

ಗೌರವ ಸ್ಥಾನಮಾನ ಪ್ರಾಪ್ತಿ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ವೈಯಕ್ತಿಕ ವಿಚಾರಗಳತ್ತ ಗಮನ ಅಗತ್ಯ. ಬೇರೆಯವರ ಸಲಹೆ ಕೇಳದಿರಿ. ಶಿವನ ಆರಾಧಿಸಿ.

ಮಾನಸಿಕ ಖಿನ್ನತೆಗೊಳಗಾಗುವುದನ್ನು ತಡೆಯಿರಿ. ನಿರಾಶೆ ಬೇಡ. ದೇವಿಯ ನೆನೆಯಿರಿ.

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿ. ಕೆಲಸದ ವಿಚಾರದಲ್ಲಿ ಚಿಂತೆ. ವಿಷ್ಣುವನ್ನು ನೆನೆಯಿರಿ.

ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಉದ್ಯೋಗಿಗಳಿಗೆ ಕೆಲಸದ ವಿಚಾರವಾಗಿ ಶ್ರದ್ಧೆ, ಪರಿಶ್ರಮದ ಅಗತ್ಯವಿದೆ. ರಾಮನ ನೆನೆಯಿರಿ.

Advertisement. Scroll to continue reading.

ಮನೆಯಲ್ಲಿ ಮಂಗಳ ಕಾರ್ಯದ ಚರ್ಚೆ ನಡೆಯಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಮಂಜುನಾಥನ ನೆನೆಯಿರಿ.

ಕುಟುಂಬದಲ್ಲಿ ಸಮಸ್ಯೆಗಳು ತಲೆದೋರಲಿವೆ. ನೀವು ತಾಳ್ಮೆ ವಹಿಸುವುದು ಉತ್ತಮ. ಶನೈಶ್ಚರನ ನೆನೆಯಿರಿ.

ಕುಟುಂಬದ ವಿಚಾರವಾಗಿ ತಾಳ್ಮೆ ಇರಲಿ. ಬಾಕಿ ಉಳಿದಿರುವ ಕೆಲಸಗಳತ್ತ ಗಮನ ಅಗತ್ಯ. ಶಿವನ ಆರಾಧಿಸಿ.

ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ವಿದ್ಯಾರ್ಥಿಗಳು ಓದಿನತ್ತ ಗಮನ ಅಗತ್ಯ. ಗಣಪನ ನೆನೆಯಿರಿ.

Advertisement. Scroll to continue reading.

ಸಾಲ ಪಡೆಯುವುದು ಬೇಡ. ವ್ಯಾಪಾರ ವಹಿವಾಟಿನಲ್ಲಿ ಎಚ್ಚರ ಅಗತ್ಯ. ರಾಯರ ಆರಾಧಿಸಿ.

ಸಂಗಾತಿಯೊಂದಿಗೆ ಸಾಮರಸ್ಯ. ಕೌಟುಂಬಿಕ ನೆಮ್ಮದಿ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!