Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಮಕ್ಕಳ ಮನೋಭಾವವನ್ನು ಪೋಷಕರಿಗಿಂತ ಹೆಚ್ಚು ಶಿಕ್ಷಕರು ಕಂಡುಕೊಳ್ಳಬೇಕು : ಸಾಕಮ್ಮ ಶೆಟ್ಟಿ

4

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಮಕ್ಕಳ ಮನೋಭಾವವನ್ನು ಪೋಷಕರಿಗಿಂತ ಹೆಚ್ಚು ಶಿಕ್ಷಕರು ಕಂಡುಕೊಂಡಲ್ಲಿ ಶಿಕ್ಷಣ ಪಡೆಯುವವರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆ ಯಶಸ್ವಿಯಾಗುತ್ತದೆ ಎಂದು ಬೆಂಗಳೂರಿನ ವಿವೇಕಾನಂದ ಇಂಟರನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಪ್ರಿನ್ಸಿಪಾಲ್ ಸಾಕಮ್ಮ ಶೆಟ್ಟಿ ಹೇಳಿದರು.


ಬುಧವಾರ ಕೊಕ್ಕರ್ಣೆ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಶಿಕ್ಷಣದ ಯಶಸ್ಸಿಗೆ ಕಾರಣವಾಗುವಲ್ಲಿ ಶಿಕ್ಷಕರ ಪಾತ್ರ ವಿಷಯದಲ್ಲಿ ಮಾತನಾಡಿ, ಯಾವೂದೇ ಭಾಷೆಯ ಮತ್ತು ವಿಷಯದಲ್ಲಿ ಬೋಧನೆ ಮಾಡುವ ಶಿಕ್ಷಕರು ಅವರು ತಿಳಿಸುವ ವಿಷಯದ ಕುರಿತು ಸಮಗ್ರ ಮಾಹಿತಿ ಇರಬೇಕು. ರಾಷ್ಟ್ರಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವವರು ನಾವು ಎನ್ನುವ ಮನೋಭಾವ ಇರಬೇಕು ಎಂದರು.

ಇದೇ ಸಂದರ್ಭದಲ್ಲಿ ಇಲ್ಲಿನ ಅನಿತಾ ಶಿಕ್ಷಣ ಸಂಸ್ಥೆಯಲ್ಲಿ ಅನೇಕ ವರ್ಷದ ಹಿಂದೆ ಶಿಕ್ಷಕಿಯಾಗಿ ಸೇವೆ ಮಾಡಿದ ಹಿನ್ನೆಲೆಯಲ್ಲಿ ಸಾಕಮ್ಮನವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.


ಆಡಳಿತ ಮಂಡಳಿಯ ಚಂದ್ರ ಶೇಖರ ಶೆಟ್ಟಿ , ಶೇಖರ ಹೆಗ್ಡೆ , ವೆಂಕಟೇಶ ಸುವರ್ಣ ಶಾಲಾ ಪ್ರಿನ್ಸಿಪಾಲ್ ಕೆ .ಚಂದ್ರಶೇಖರ ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!