Connect with us

Hi, what are you looking for?

ರಾಜ್ಯ

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾಶ್ರೀ ಡಿಸ್ಚಾರ್ಜ್

0

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀಗಳಿಗೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಡಿಸ್ಚಾರ್ಜ್‌ ಆಗಿದ್ದಾರೆ.

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿ ನಡೆಸಲಾಗಿತ್ತು.

ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುರುಘಾ ಶ್ರೀ ದಾಖಲಾಗಿದ್ದರು.

Advertisement. Scroll to continue reading.

ನಿನ್ನೆ ಬೆಳಗ್ಗೆ 10:45 ಕ್ಕೆ ಆಯಂಜಿಯೋಗ್ರಾಮ್ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ. ಹೀಗಾಗಿ ಇಂದು ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾ ಶ್ರೀಗಳನ್ನು ಡಿಸ್ಚಾರ್ಜ್ ಆಗಿದೆ. ಇದರ ಜೊತೆಗೆ ಇಂದು ಮುರುಘ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಕೂಡ ನಡೆಯಲಿದೆ ಎಂದು ತಿಳಿದುಬಂದಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!