Connect with us

Hi, what are you looking for?

ರಾಜ್ಯ

ಶಿಕಾರಿಪುರ : ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನಿಯ : ಬಿ.ವೈ.ರಾಘವೇಂದ್ರ

1

ಶಿಕಾರಿಪುರ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ ಒಟ್ಟು 23 ಜನ ನೇರಪಾವತಿ, ಪೌರಕಾರ್ಮಿಕರು ಖಾಯಂ ನೌಕರ ಸೌಲಭ್ಯವನ್ನು ಪಡೆಯಲಿದ್ದಾರೆ.ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಖಾಯಂ ಪೌರಕಾರ್ಮಿಕರುಗಳಿಗೆ ನೀಡುತ್ತಿದ್ದ ರೂ. 3,500 ದಿಂದ ರೂ 7,000/- ಗಳಿಗೆ ಹೆಚ್ಚಿಸಲಾಗಿದೆ ಈ ಕಾರ್ಯಕ್ಕೆ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಊರನ್ನು ಸ್ವಚ್ಛಗೊಳಿಸುವ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ, ದೇಶ ಸ್ವಚ್ಛವಾಗಿರಲು ನಿಮ್ಮ ಕೆಲಸವನ್ನು ದೇಶದ ಕೆಲಸವೆಂದು ಪರಿಗಣಿಸಿ. ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೇಶದ ಆಸ್ತಿಯನ್ನಾಗಿ ಮಾಡಿ ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನಿಯ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಪುರಸಭೆ ಅಧ್ಯಕ್ಷ ರೇಖಾಭಾಯಿ ಮಂಜುನಾಥ್ ಸಿಂಗ್,
ದೇವರಾಜ್ ಅರಸ್ ಅಭಿವೃದ್ಧಿ ನಿಗಮದ ಸದಸ್ಯ ಹಾಲಪ್ಪ, ಪುರಸಭೆಯ ಸರ್ವ ಸದಸ್ಯರುಗಳು, ಮಾಜಿ ಅಧ್ಯಕ್ಷರು ಹಾಗೂ ಮುಖ್ಯ ಅಧಿಕಾರಿ ಭರತ್ ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!