Connect with us

Hi, what are you looking for?

Diksoochi News

ಕ್ರೀಡೆ

WORLDCUP 2023 : ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಗೆ 62 ರನ್ ಗಳ ಭರ್ಜರಿ ಗೆಲುವು

1

WORLD CUP 2023 : ಪಾಕಿಸ್ತಾನ ತಂಡದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿರುದ್ಧ ಆಸ್ಟ್ರೇಲಿಯಾ ತಂಡ 62 ರನ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದೆ.

ಆಸ್ಟ್ರೇಲಿಯಾ ನೀಡಿದ 368ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ 45.3 ಓವರ್ ನಲ್ಲಿ 305 ರನ್ ಗಳಿಗೆ ಸೋಲುಕಂಡಿತು. ಈ ಮೂಲಕ 62 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಪಾಕಿಸ್ತಾನ ಪರ ಆರಂಭಿಕರಾದ ಅಬ್ದುಲ್ಲಾ ಶಫೀಕ್ (64 ರನ್), ಇಮಾಮ್ ಉಲ್ ಹಕ್ (70 ರನ್) ಮತ್ತು ಮಹಮದ್ ರಿಜ್ವಾನ್ (46 ರನ್) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

Advertisement. Scroll to continue reading.

ಆಸ್ಟ್ರೇಲಿಯಾ ಪರ ಪ್ರಭಾವಿ ಬೌಲಿಂಗ್ ಪ್ರದರ್ಶನ ನೀಡಿದ ಆಡಂ ಜಂಪಾ 4 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡರೆ, ಮಾರ್ಕಸ್ ಸ್ಟಾಯ್ನಿಸ್ ಮತ್ತು ನಾಯಕ ಪ್ಯಾಟ್ ಕಮಿನ್ಸ್ ತಲಾ 2 ವಿಕೆಟ್ ಪಡೆದರು. ಅಂತೆಯೇ ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹೇಜಲ್ ವುಡ್ ತಲಾ ಒಂದು ವಿಕೆಟ್ ಪಡೆದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!