Connect with us

Hi, what are you looking for?

ರಾಜ್ಯ

ಕನ್ನಡದಲ್ಲಿ ಭಾಷಣ ಆರಂಭಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು| Video

4

ಮೈಸೂರು : ದಸರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಕನ್ನಡ ನಾಡಿನ ಎಲ್ಲ ಸಹೋದರ, ಸಹೋದರಿಯರಿಗೆ ದಸರಾ ಹಬ್ಬದ ಶುಭಾಶಯಗಳು, ಚಾಮುಂಡೇಶ್ವರಿ ದೇವಿಗೆ ನನ್ನ ಹೃದಯಪೂರ್ವಕ ನಮನಗಳು. ನಂತರ ಸಂಸ್ಕೃತದ ಚಾಮುಂಡೇಶ್ವರಿ ಶ್ಲೋಕ ಪಠಿಸಿದರು. ನೆರೆದಿದ್ದ ಜನರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!