Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ : ‘ಹುಲಿ-ಸಿಂಹ ಧಾಮ’ ಅ.24 ಮಂಗಳವಾರವೂ ಓಪನ್

1

ಶಿವಮೊಗ್ಗ : ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಗೆ ದಿ: 24-10-2023 ರ ಮಂಗಳವಾರವೂ ಅವರಕಾಶ ನೀಡಲಾಗಿದೆ.

ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!