Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಕುಸಿದು ಬಿದ್ದು ವ್ಯಕ್ತಿ ಸಾವು

0

ಕುಂದಾಪುರ : ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಲಾಡಿ ಗ್ರಾಮದಲ್ಲಿ ನಡೆದಿದೆ.

ಹುಯ್ಯಾರುಬಿನ ಸುರೇಶ ಚಾತ್ರಾ (45) ಮೃತಪಟ್ಟವರು. ಅವರು ಶುಕ್ರವಾರ ರಾತ್ರಿ 11.00 ಗಂಟೆ ಸುಮಾರಿಗೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಶಂಕರನಾರಾಯಣ  ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!