Connect with us

Hi, what are you looking for?

ಕರಾವಳಿ

ಸವಣಾಲು ಶ್ರೀದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟ : ನವರಾತ್ರಿ ಉತ್ಸವ ಪ್ರಾರಂಭ

2

ಸವಣಾಲು : ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಗಣಪತಿ ಹವನದೊಂದಿಗೆ ನವರಾತ್ರಿ ಉತ್ಸವವು ಪ್ರಾರಂಭಗೊಂಡಿದ್ದು, ಮೊದಲನೇ ದಿನದ ಚಂಡಿಕಾಹೋಮ ನೆರವೇರಿತು.

ತಾ. 03/10/2021, ಸೋಮವಾರದಂದು ಕಾಳಿಗುಡಿಯಲ್ಲಿ ಬೆಳಗ್ಗೆ 09:00 ಗಂಟೆಗೆ ಪೂಜೆ, ಮಧ್ಯಾಹ್ನ ವಿಶೇಷ ಪೂಜೆ ಹಾಗೂ ರಾತ್ರಿ ಹೂವಿನ ಪೂಜೆ, ರಂಗ ಪೂಜೆ, ವಾಹನ ಪೂಜೆ ಜರಗಲಿರುವುದು.

ತಾ. 04/10/2021, ಮಂಗಳವಾರದಂದು ಸಂಜೆ 05:00 ಗಂಟೆಯಿಂದ ವಾಹನ ಪೂಜೆ, ಶ್ರೀ ಮೂಲದುರ್ಗಾ ದೇವಿಗೆ ರಾತ್ರಿ ಹೂವಿನ ಪೂಜೆ, ರಂಗ ಪೂಜೆ ನಡೆಯಲಿದೆ.

ತಾ. 05/10/2022, ಬುಧವಾರ ಸಾರ್ವಜನಿಕ ಚಂಡಿಕಾಹೋಮ ನಡೆಯಲಿರುವುದು.

ಶ್ರೀ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ತಾವೆಲ್ಲರೂ ಭಾಗವಹಿಸಿ, ಶ್ರೀ ದುರ್ಗಾಕಾಳಿಕಾಂಬ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಶ್ರೀ ಕ್ಷೇತ್ರದ ಸಂಸ್ಥಾಪಕರು, ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಶ್ರೀ ಕ್ಷೇತ್ರ ಸವಣಾಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!