Connect with us

Hi, what are you looking for?

ರಾಜ್ಯ

ಪಿಎಫ್‌ಐ ಮುಖಂಡರ ಮನೆ ಮೇಲೆ ಪೊಲೀಸ್ ದಾಳಿ; ಬಾಗಲಕೋಟೆಯಲ್ಲಿ 7 ಮಂದಿ ವಶಕ್ಕೆ

1

ಬಾಗಲಕೋಟೆ : ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐನ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಸುಮಾರು 45 ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ ನಡೆಸಲಾಗಿದೆ.

Advertisement. Scroll to continue reading.

ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ PFI ಮುಖಂಡರ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಈ ವೇಳೆ 7 ಜನ ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಇದೀಗ 7 ಜನ ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರನ್ನು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಹಸೀಲ್ದಾರ್‌ ಆದೇಶದ ಮೇರೆಗೆ 7 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!