Connect with us

Hi, what are you looking for?

ಕರಾವಳಿ

ಉಡುಪಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪೇಸಿಎಂ ಅಭಿಯಾನ

2

ವರದಿ : ದಿನೇಶ್ ರಾಯಪ್ಪನಮಠ

ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ನಗರದ ಕರಾವಳಿ ಬೈಪಾಸ್ ಬಳಿಯ ಫ್ಲೈಓವರ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಫ್ಲೈಓವರ್‌ನಲ್ಲಿ ಪೇಸಿಎಂ ಸ್ಟಿಕ್ಟರ್ ಅಂಟಿಸಿ, ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಸುರಯ್ಯ ಅಂಜುಮ್, ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಕಾಪು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೇನ್, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್, ಉಪಾಧ್ಯಕ್ಷ ಅಮದ್, ಕೇಶವ ಸಾಲ್ಯಾನ್, ಆಕಾಶ್ ಪೂಜಾರಿ, ಪ್ರಕಾಶ್ ಕುಂದರ್, ಅನೀಶ್, ಪ್ರಭಾಕರ ಆಚಾರ್ಯ, ಸಾಯಿ ರಾಜ್, ಶರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!