Connect with us

Hi, what are you looking for?

ಅಂತಾರಾಷ್ಟ್ರೀಯ

ಶಿಂಜೋ ಅಬೆ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ| Video

4

ಟೋಕಿಯೊ : ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ ಅವರ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಾಲ್ಗೊಂಡರು. ಅಬೆ ಅವರ ಚಿತಾಭಸ್ಮವನ್ನು ಚಿನ್ನದ ಪಟ್ಟೆಗಳೊಂದಿಗೆ ನೇರಳೆ ಬಣ್ಣದ ಬಟ್ಟೆಯಿಂದ ಸುತ್ತಿಡಲಾಗಿದ್ದ ಮರದ ಪೆಟ್ಟಿಗೆಯಲ್ಲಿ ಇಡಲಾಗಿತ್ತು. ಇದನ್ನು ಬುಡೋಕನ್ ಸಭಾಂಗಣಕ್ಕೆ ತರಲಾಯಿತು.

ಚಿತಾಭಸ್ಮದ ಹಿಂದೆ  ಕಪ್ಪು ವಸ್ತ್ರ ಧರಿಸಿದ ಅಬೆಯ ಪತ್ನಿ ಅಕಿ ಅಬೆ ನಿಧಾನವಾಗಿ ಹೆಜ್ಜೆ ಹಾಕಿದರು. ಬಿಳಿ ಸಮವಸ್ತ್ರದಲ್ಲಿದ್ದ ರಕ್ಷಣಾ ಸೈನಿಕರು ಅಬೆಯ ಚಿತಾಭಸ್ಮ ತೆಗೆದುಕೊಂಡು ಅದಕ್ಕೆ ಬಿಳಿ ಮತ್ತು ಹಳದಿ ಹೂವುಗಳಿಂದ ಅಲಂಕರಿಸಿ  ಪೀಠದ ಮೇಲೆ ಇರಿಸಲಾಯಿತು. 

20ಕ್ಕೂ ಹೆಚ್ಚು ದೇಶಗಳು ಮತ್ತು ಸರ್ಕಾರಗಳ ಮುಖ್ಯಸ್ಥರು ಸೇರಿದಂತೆ 100ಕ್ಕೂ ಅಧಿಕ ದೇಶಗಳ ಪ್ರತಿನಿಧಿಗಳು ಈ ವೇಳೆ ಉಪಸ್ಥಿತರಿದ್ದರು. ಶೋಕದ ಸಂಕೇತವಾಗಿ ಕಪ್ಪು ಉಡುಗೆ ಧರಿಸಿದ್ದ ಗಣ್ಯರು, ಟೋಕಿಯೋದ ಬುಡೋಖ್ ಹಾಲ್‌ನಲ್ಲಿ ನೆರೆದಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!