Connect with us

Hi, what are you looking for?

ಸಿನಿಮಾ

ಹಿರಿಯ ನಟಿ ಆಶಾ ಪಾರೇಖ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

2

ಸಿನೆಮಾ : ಭಾರತೀಯ ಚಿತ್ರರಂಗದ ಹಿರಿಯ ನಟಿ ಆಶಾ ಪಾರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. 2019ನೇ ಸಾಲಿನ ಈ ಗೌರವ ರಜಿನಿಕಾಂತ್ ಅವರಿಗೆ ಸಂದಿತ್ತು. 2020ನೇ ವರ್ಷದ ಪ್ರಶಸ್ತಿಯನ್ನು ನಟಿ ಆಶಾ ಪಾರೇಖ್ ಅವರಿಗೆ ನೀಡಲಾಗುತ್ತಿದೆ.

ಶುಕ್ರವಾರ ನಡೆಯಲಿರುವ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಶಾ ಪಾರೇಖ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಆಶಾ ಪಾರೇಖ್ 95ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅದ್ಭುತ ಅಭಿನಯ ಮಾಡಿರುವ ಕೀರ್ತಿ ಹೊಂದಿದ್ದಾರೆ. 1998-2001 ರವರೆಗೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC)ನ ಮೊದಲ ಮಹಿಳಾ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Advertisement. Scroll to continue reading.

79 ವರ್ಷದ ಆಶಾ ಪಾರೇಖ್ ಅವರು ಹಿಂದಿ ಸಿನಿಮಾ ಮಾತ್ರವಲ್ಲದೇ ಪಂಜಾಬಿ ಭಾಷೆಯ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರು 1999ರ ಬಳಿಕ ಅವರು ಯಾವುದೇ ಸಿನಿಮಾದಲ್ಲಿ ಬಣ್ಣ ಹಚ್ಚಿಲ್ಲ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!