Connect with us

Hi, what are you looking for?

Diksoochi News

ಕ್ರೀಡೆ

WORLDCUP 2023 : ಅಫ್ಘಾನ್‌ ವಿರುದ್ಧ ಪಾಕಿಸ್ತಾನಕ್ಕೆ ಹೀನಾಯ ಸೋಲು

0

World Cup 2023 : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಸೋಲುಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು.

ಈ ಮೂಲಕ ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ ನಿಗದಿತ 50 ಓವರ್‌ಗೆ 5 ವಿಕೆಟ್‌ಗೆ 282 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಅಫ್ಘಾನ್‌ ತಂಡವು ಭರ್ಜರಿ ಬ್ಯಾಟಿಂಗ್‌ ಮಾಡುವ ಮೂಲಕ ಪಾಕ್‌ ತಂಡಕ್ಕೆ ಶಾಕ್ ಕೊಟ್ಟಿದೆ.

ಅಫ್ಘಾನಿಸ್ತಾನ ತಂಡವು 49 ಓವರ್‌ಗೆ 2 ವಿಕೆಟ್ ನಷ್ಟಕ್ಕೆ 286 ರನ್‌ ಗಳಿಸುವ ಮೂಲಕ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!