Connect with us

Hi, what are you looking for?

ಕರಾವಳಿ

ಎಕ್ಸಲೆಂಟ್ ಕಾಲೇಜು ಕುಂದಾಪುರ;ವಾಲಿಬಾಲ್‌ನಲ್ಲಿ ಅನುಜ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

0

ಕುಂದಾಪುರ : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ, ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನುಜ್ ಕುಮಾರ್ ಜೆ.ಎಸ್ ಇವರು ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರರು ಅಭಿನಂದಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!