Connect with us

Hi, what are you looking for?

ರಾಷ್ಟ್ರೀಯ

ದೇಶಾದ್ಯಂತ 5 ವರ್ಷ ಪಿಎಫ್‌ಐ ಸಂಘಟನೆ ಬ್ಯಾನ್

4

ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.

ಕೆಲ ದಿನಗಳ ಹಿಂದೆ ದೇಶದ 15 ರಾಜ್ಯಗಳಲ್ಲಿ ಪಿಎಫ್ ಐ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿ ನೂರಾರು ಕಾರ್ಯಕರ್ತರನ್ನು ಬಂಧಿಸಿದೆ. ಈ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಿಎಫ್ ಐ ಅನ್ನು ದೇಶದಲ್ಲಿ 5 ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!