Connect with us

Hi, what are you looking for?

ಸಿನಿಮಾ

ಖ್ಯಾತ ನಟ ಮಹೇಶ್ ಬಾಬುಗೆ ಮಾತೃ ವಿಯೋಗ; ಸಹೋದರನ ಬಳಿಕ ತಾಯಿಯನ್ನು ಕಳಕೊಂಡ ದುಃಖದಲ್ಲಿ ಪ್ರಿನ್ಸ್

1

ಹೈದರಾಬಾದ್ : ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ ನಿಧನರಾಗಿದ್ದಾರೆ. ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಹಾಗೂ ಮಹೇಶ್ ಅವರ ತಾಯಿ ಇಂದಿರಾ ದೇವಿ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೃಷ್ಣ-ಇಂದಿರಾದೇವಿ ದಂಪತಿಗೆ ರಮೇಶ್ ಬಾಬು, ಮಹೇಶ್ ಬಾಬು, ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ 5 ಮಕ್ಕಳು.

ಹಿರಿಯ ಪುತ್ರ 56 ವರ್ಷದ ರಮೇಶ್ ಬಾಬು ಅನಾರೋಗ್ಯ ಸಮಸ್ಯೆಯಿಂದ ಜನವರಿ 8ರಂದು ಹೈದರಾಬಾದ್‌ನಲ್ಲಿ ನಿಧನರಾಗಿದ್ದರು. ಆ ದುಃಖ ಆರುವ ಮುನ್ನವೇ ಇಂದಿರಾದೇವಿ ನಿಧನರಾಗಿರುವುದು ಕುಟುಂಬಕ್ಕೆ ದೊಡ್ಡ ಆಘಾತ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!