Connect with us

Hi, what are you looking for?

ರಾಜ್ಯ

ಪಿಎಫ್‌ಐ ಸಂಘಟನೆ ನಿಷೇಧ; ಕೇಂದ್ರ ಬಿಜೆಪಿ ಸರ್ಕಾರಕ್ಕೆ ಅಭಿನಂದನೆ : ಬಿ. ವೈ ರಾಘವೇಂದ್ರ

2

ವರದಿ : ದಿನೇಶ್ ರಾಯಪ್ಪನಮಠ

ಶಿವಮೊಗ್ಗ : ಈ ದೇಶದ ವಿದ್ವಾಂಸಕ ಕೃತ್ಯಗಳಲ್ಲಿ ಭಾಗಿಯಾಗಿ, ಭಯೋತ್ಪಾದನೆ ದೇಶದ ಭದ್ರತೆ, ಅಂತರಿಕ ಸುರಕ್ಷತ ಹಿನ್ನಲೆಯಲ್ಲಿ PFI ಹಾಗೂ ಅದರ ಅಂಗಸಂಸ್ಥೆಗಳನ್ನು ದೇಶದಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ, ಕೇಂದ್ರ ಭಾರತೀಯ ಜನತಾ ಪಕ್ಷದ ಸರ್ಕಾರ ಆದೇಶ ಹೊರಡಿಸಿದ.

ರಾಷ್ಟ್ರದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ಎಸಗುತ್ತಿದ್ದ ಈ ಸಂಘಟನೆಗಳನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.

Advertisement. Scroll to continue reading.

2001 ಸೆಪ್ಟೆಂಬರ್ 27ರಂದು SIMI ಸಂಘಟನೆಯನ್ನು ಬ್ಯಾನ್ ಮಾಡಲಾಗಿತ್ತು, 2022 ಸೆಪ್ಟೆಂಬರ್ 27ರಂದು PFI ಸೇರಿದಂತೆ 5 ಮಾಡಲಾಗಿದೆ ಸಂಘಟನೆಗಳನ್ನು ಬ್ಯಾನ್ ಮಾಡಲಾಗಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ & ಪಿಎಫ್‌ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF),

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಅಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIC), ನ್ಯಾಷನಲ್ ಕಾನ್ಫಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳ ಇವುಗಳನ್ನು ನಮ್ಮ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ.

ಬಹುದಿನಗಳ ಬೇಡಿಕೆಯಾಗಿದ್ದ ಈ ಸಂಘಟನೆಗಳನ್ನು ಬ್ಯಾನ್ ಮಾಡಿರುವುದು ದೇಶದ ಸುರಕ್ಷಾ ದೃಷ್ಟಿಯಿಂದ ಅತ್ಯುತ್ತಮ ಕಾರ್ಯವಾಗಿದೆ. ನಿಖರ ಮಾಹಿತಿ ಮೇರೆಗೆ NIA ಸೇರಿದಂತೆ ವಿವಿಧ ರಾಜ್ಯಗಳ ಪೋಲಿಸ್ ಇಲಾಖೆ, ಇಲಾಖೆ ಗುಪ್ತಚರ ಮತ್ತು ಇತರ ತನಿಖಾ ತಂಡಗಳು ದೇಶದ 15 ರಾಜ್ಯಗಳಲ್ಲಿ ದಾಳಿ ನಡೆಸಿ ಅನೇಕ ಸಾಕ್ಷಿಗಳನ್ನು ಹಾಗೂ ದೊಡ್ಡ ಮಟ್ಟದ ಹಣವನ್ನು ಮತ್ತು ಸಂಘಟನೆಯ ಪ್ರಮುಖರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement. Scroll to continue reading.

ಈ ನೆಲದ ಕಾನೂನಿಗೆ ವಿರುದ್ಧವಾಗಿರುವ, ದೇಶ ವಿರೋಧಿ ಚಟುವಟಿಕೆ ನಡೆಸುವ ಯಾರನ್ನೂ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು, ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!